*ವಿಡಿಯೋ ಮಾಡಿಟ್ಟು, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಡೆದಿದೆ. ಘಟನೆ ನಡೆಯುವ ಮುನ್ನ ವಿದ್ಯಾರ್ಥಿ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದ ಭಾವುಕ ವೀಡಿಯೊ ಸಂದೇಶವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೃತ ವಿದ್ಯಾರ್ಥಿ ನಿವೃತ್ತ ಪಿಡಿಒ ಪುತ್ರನಾಗಿದ್ದಾನೆ. 19 ವರ್ಷದ ಬಿಎ ಪದವಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಲವ ಪಟೇಲ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಉತ್ತರ ಪ್ರದೇಶದ ಝಾನ್ಸಿ … Continue reading *ವಿಡಿಯೋ ಮಾಡಿಟ್ಟು, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ*