*ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ದಾಖಲೆ ಬರೆದ ಬಿಬಿಎಂಪಿ*

ಪ್ರಗತಿವಾಹಿನಿ ಸುದ್ದಿ: ಬಿಬಿಎಂಪಿ( ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಜುಲೈ ಅಂತ್ಯದ ವೇಳೆಗೆ ದಾಖಲೆಯ 3200 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ. ಇದು ಕಳೆದ ವರ್ಷದ ಈ ಅವಧಿಯಲ್ಲಿ ಸಂಗ್ರಹಿಸಿದ ಸುಮಾರು 800 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಕಳೆದ 10-12 ದಿನಗಳಲ್ಲಿ ಬರೋಬ್ಬರಿ 1200 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇದರಲ್ಲಿ 380 ಕೋಟಿ ರೂ.ಗಳು ಸುಮಾರು 1.2 ಲಕ್ಷ ಆಸ್ತಿ ತೆರಿಗೆ ಡೀಫಾಲ್ಟರ್‌ಗಳಿಂದ ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆಯಡಿಯಲ್ಲಿದೆ. ಅಲ್ಲದೇ ಇದೆಲ್ಲವೂ ಜುಲೈ 2024-25 … Continue reading *ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ದಾಖಲೆ ಬರೆದ ಬಿಬಿಎಂಪಿ*