*ಬಿಬಿಎಂಪಿ ಕಾಮಗಾರಿಯಲ್ಲಿ ಭ್ರಷ್ಟಾಚಾರ: 8900 ಪುಟಗಳ ತನಿಖಾ ವರದಿ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ತನಿಖಾ ವರದಿಯನ್ನು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ನೇತೃತ್ವದ ತನಿಖಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8900 ಪುಟಗಳನ್ನು ಹೊಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು … Continue reading *ಬಿಬಿಎಂಪಿ ಕಾಮಗಾರಿಯಲ್ಲಿ ಭ್ರಷ್ಟಾಚಾರ: 8900 ಪುಟಗಳ ತನಿಖಾ ವರದಿ ಸಲ್ಲಿಕೆ*