*ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಸಿಎಂ ಸಿದ್ದರಾಮಯ್ಯ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮಳೆ … Continue reading *ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಸಿಎಂ ಸಿದ್ದರಾಮಯ್ಯ ಮಾಹಿತಿ*
Copy and paste this URL into your WordPress site to embed
Copy and paste this code into your site to embed