ಪ್ರಗತಿವಾಹಿನಿ ಸುದ್ದಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಬಿಬಿಎಂಪಿ ಮುಖ್ಯ ಕಚೇರಿ, ಪಾಲಿಕೆ ಮುಖ್ಯ ಇಂಜಿನಿಯರ್ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇಡಿ 7 ಅಧಿಕಾರಿಗಳಿಂದ ದಾಳಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ