*BBMP ಕಚೇರಿ ಮೇಲೆ ಇಡಿ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬಿಬಿಎಂಪಿ ಮುಖ್ಯ ಕಚೇರಿ, ಪಾಲಿಕೆ ಮುಖ್ಯ ಇಂಜಿನಿಯರ್ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇಡಿ 7 ಅಧಿಕಾರಿಗಳಿಂದ ದಾಳಿ ನಡೆದಿದೆ. *ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಬಾಣಂತಿ,ಕಂದಮ್ಮ ಸೇರಿ ಇಡೀ ಕುಟುಂಬವನ್ನೇ ಮನೆಯಿಂದ ಹೊರ ಹಾಕಿದ ಫೈನಾನ್ಸ್ ಕಂಪನಿ*