*BBMP ಕಚೇರಿಯಲ್ಲಿ ಬೆಂಕಿ ದುರಂತ ಪ್ರಕರಣ; ಮುಖ್ಯ ಇಂಜಿನಿಯರ್ ಚಿಕಿತ್ಸೆ ಫಲಿಸದೇ ಸಾವು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗೆ ಬಿಬಿಎಂಪಿ ಕಚೇರಿಯಲ್ಲಿ ಸಂಭವಿಸಿದ್ದ ಬೆಂಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಆಗಸ್ಟ್ 11ರಂದು ಬಿಬಿಎಂಪಿಯ ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ವೇಳೆ 10 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಗಂಭೀರವಾಗಿದ್ದು, ಗಾಯಾಳು ಶಿವಕುಮಾರ್ ಅವರನ್ನು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ ಮೂರು ದಿನಗಳಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುನಲ್ಲಿ … Continue reading *BBMP ಕಚೇರಿಯಲ್ಲಿ ಬೆಂಕಿ ದುರಂತ ಪ್ರಕರಣ; ಮುಖ್ಯ ಇಂಜಿನಿಯರ್ ಚಿಕಿತ್ಸೆ ಫಲಿಸದೇ ಸಾವು*
Copy and paste this URL into your WordPress site to embed
Copy and paste this code into your site to embed