*ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದೇ ನಮ್ಮ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಉತ್ತಮ ಬೋಧನೆ ಮಡಿದ ಶಿಕ್ಷಕರಿಗೆ ಪ್ರಾತಿನಿಧ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು … Continue reading *ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದೇ ನಮ್ಮ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*