*ಬಿಬಿಎಂಪಿ ಶಾಲೆಗಳು ಇನ್ನು ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಲೆಗಳನ್ನು ಇನ್ನು ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಬೆಂಗಳೂರಿನ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಪ್ರತಿ ವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಕುಸಿತ ಕಂಡಿರುವುದನ್ನು ನಾವು ಗಮನಿಸಿದ್ದೇವೆ. ಇದಕ್ಕೆ ಅವಕಾಶ ನೀಡಬಾರದು. ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಈ … Continue reading *ಬಿಬಿಎಂಪಿ ಶಾಲೆಗಳು ಇನ್ನು ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್*