BBMP ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ

2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಿಧೇಯಕವನ್ನು ಮಂಡಿಸಿದರು.Home add -Advt “ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದವರಿಗೆ ಒಟಿಎಸ್ ಮೂಲಕ ತೆರಿಗೆ ಬಾಕಿ ಪಾವತಿಸಲು ನವೆಂಬರ್ 30ವರೆಗೂ ಕಾಲಾವಕಾಶ ನೀಡಲಾಗಿತ್ತು. ಈ ಮೂಲಕ ಪಾಲಿಕೆಗೆ 700 ಕೋಟಿ ಹೆಚ್ಚುವರಿಯಾಗಿ ಆಸ್ತಿ … Continue reading BBMP ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ