*57 ಗುತ್ತಿಗೆದಾರರ ವಿರುದ್ಧ FIR ದಾಖಲು; 22 ಜನರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ನೀಡಿದ ದೂರಿನ ಹಿನ್ನೆಲೆಯಲ್ಲಿ 57 ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ಎಂಬುವವರು, ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮಂಜುನಾಥ್ ಸೇರಿದಂತೆ 57 ಗುತ್ತಿಗೆದಾರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪ್ರಕರಣ ಸಂಬಂಧ 22 ಗುತ್ತಿಗೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕಳೆದ … Continue reading *57 ಗುತ್ತಿಗೆದಾರರ ವಿರುದ್ಧ FIR ದಾಖಲು; 22 ಜನರು ವಶಕ್ಕೆ*