*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BBMP ARO*

ಮನೆ ಮೇಲೂ ದಾಳಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಂಚ ಪಡೆಯುತ್ತಿದ್ದಗಲೇಬಿಬಿಎಂಪಿ ಎಆರ್ ಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಚಂದ್ರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಎಆರ್ ಒ. ಖಾತೆ ಮಾಡಿಕೊಡಲು 60,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಂದ್ರಪ್ಪ, ಮುಂಗಡವಾಗಿ 10,000 ರೂಪಾಯಿ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.Home add -Advt ಚಂದ್ರಪ್ಪ ಬಂಧನ ಬೆನ್ನಲ್ಲೇ ಅವರ ಮನೆ ಮೇಲೂ ಲೋಕಾಯುಕ್ತ ಅಢಿಕರಿಗಳು ದಾಳಿ ನಡೆಸಿದ್ದಾರೆ. … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BBMP ARO*