*BREAKING: ನವೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ: ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಬಿಬಿಎಂಪಿ ಚುನಾವಣೆಗೂ ರಾಜ್ಯ ಸರ್ಕಾರ ಬಹುತೇಕ ಮುಹೂರ್ತ ಫಿಕ್ಸ್ ಮಾಡಿದೆ. ನವೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿದೆ. ನವೆಂಬರ್ ವೇಳೆಗೆ ಎಲ್ಲಾ ಪ್ರಕ್ರಿಯೆ ಮುಗಿಸಲಾಗುವುದು. ಅಗತ್ಯವಿದ್ದರೆ ನವೆಂಬರ್ ಒಳಗಾಗಿಯೂ ಪ್ರಕ್ರಿಯೆ ಮುಗಿಸಲಾಗುವುದು. ವಾರ್ಡ್ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಅಂತ್ಯಗೊಳಿಸಲಾಗುವುದು. ನವೆಂಬರ್ ಅಂತ್ಯದ ವೇಳೆಗೆ ಚುನಾವಣೆ ನಡೆಸಲಾಗುವುದು. ನ್ಯಾಯಾಲಯ ಸೂಚಿಸಿದರೆ ಶೀಘ್ರದಲ್ಲಿ ಚುನಾವಣೆಗೆ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ … Continue reading *BREAKING: ನವೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ: ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಸರ್ಕಾರ*