*ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50 ರಷ್ಟು ಇಳಿಕೆ*

ಪ್ರಗತಿವಾಹಿನಿ ಸುದ್ದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು … Continue reading *ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50 ರಷ್ಟು ಇಳಿಕೆ*