*ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ: ಮುನೀಶ್ ಮೌದ್ಗಿಲ್*

ಪ್ರಗತಿವಾಹಿನಿ ಸುದ್ದಿ: ಬಿಬಿಎಂಪಿಯ ಎಲ್ಲಾ 8 ವಲಯಗಳಲ್ಲಿ 608 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಕಾರಣ ಕೇಳಿ ನೋಟೀಸ್, ಬೇಡಿಕೆ ನೋಟೀಸ್, ಆಸ್ತಿಗಳ ಮುಟ್ಟೊಗೋಲು, ವಸತಿಯೇತರ ಆಸ್ತಿಗಳಿಗೆ ಬೀಗಮುದ್ರೆ ಸೇರಿದಂತೆ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಕೂಡಾ ಸಾಕಷ್ಟು ಆಸ್ತಿ ಮಾಲೀಕರು ದೀರ್ಘಕಾಲದಿಂದ ಪಾಲಿಕೆಗೆ ಆಸ್ತಿ … Continue reading *ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ: ಮುನೀಶ್ ಮೌದ್ಗಿಲ್*