*ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ: ಮುನೀಶ್ ಮೌದ್ಗಿಲ್*
ಪ್ರಗತಿವಾಹಿನಿ ಸುದ್ದಿ: ಬಿಬಿಎಂಪಿಯ ಎಲ್ಲಾ 8 ವಲಯಗಳಲ್ಲಿ 608 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ತಿಳಿಸಿದರು.Home add -Advt ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಕಾರಣ ಕೇಳಿ ನೋಟೀಸ್, ಬೇಡಿಕೆ ನೋಟೀಸ್, ಆಸ್ತಿಗಳ ಮುಟ್ಟೊಗೋಲು, ವಸತಿಯೇತರ ಆಸ್ತಿಗಳಿಗೆ ಬೀಗಮುದ್ರೆ ಸೇರಿದಂತೆ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಕೂಡಾ ಸಾಕಷ್ಟು ಆಸ್ತಿ ಮಾಲೀಕರು ದೀರ್ಘಕಾಲದಿಂದ … Continue reading *ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ: ಮುನೀಶ್ ಮೌದ್ಗಿಲ್*
Copy and paste this URL into your WordPress site to embed
Copy and paste this code into your site to embed