*ಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ*
ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಬಿಸಿಸಿಐ)ನ ಆಡಳಿತ ಮಂಡಳಿಯ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಟ್ರೇಡಿಂಗ್ ಸೆಕ್ಟರ್ ನ ಲೈಫ್ ಮೆಂಬರ್ಸ್ 5 ಸ್ಥಾನ, ಸಾಮಾನ್ಯ ಕ್ಷೇತ್ರದ ಒಂದು ಸ್ಥಾನ, ಇಂಡಸ್ಟ್ರೀಸ್ ಸೆಕ್ಟರ್ ನ ಲೈಫ್ ಮೆಂಬರ್ಸ್ ನ 3 ಸ್ಥಾನ ಹಾಗೂ ಸಾಮಾನ್ಯ ಕ್ಷೇತ್ರದ ಒಂದು ಸ್ಥಾನಕ್ಕೆ ಚುನಾವಣೆ ನಿಗಧಿಯಾಗಿತ್ತು. ಆದರೆ ಎಲ್ಲ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಟ್ರೇಡಿಂಗ್ ಸೆಕ್ಟರ್ ನಿಂದ … Continue reading *ಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ*
Copy and paste this URL into your WordPress site to embed
Copy and paste this code into your site to embed