
ಪ್ರಗತಿವಾಹಿನಿ ಸುದ್ದಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ-ಬಿಸಿಸಿಐ ನೂತನ ಅಧ್ಯಕ್ಷರಾಗಿ ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಆಯ್ಕೆಯಾಗಿದ್ದಾರೆ.
ಬಿಸಿಸಿಐ ಸದಸ್ಯರ ಸಭೆಯಲ್ಲಿ ಮಿಥುನ್ ಮನ್ಹಾಸ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿಂದೆ ಬಿಸಿಸಿಐ ಅಧ್ಯಕ್ಷರಾಗಿದ್ದ ರೋಜರ್ ಬಿನ್ನಿ ಅವರ ಅಧಿಕಾರಾವಧಿ ಆಗಸ್ಟ್ ನಲ್ಲಿ ಮುಕ್ತಾಯವಾಗಿತ್ತು.