*ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ ಯುವ ಆಟಗಾರ್ತಿ ನಿಗೂಢ ಸಾವು*: *ಇಬ್ಬರು ಯುವಕರ ವಿರುದ್ಧ ದೂರ*
ಪ್ರಗತಿವಾಹಿನಿ ಸುದ್ದಿ: ಬಿಸಿಸಿಐ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ 17 ವರ್ಷದ ಪ್ರತಿಭಾವಂತ ಆಟಗಾರ್ತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಕ್ರಿಕೆಟ್‌ನಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಕನಸು ಕಂಡಿದ್ದ ಯುವತಿಯ ಹಠಾತ್ ಸಾವಿನಿಂದ ಕುಟುಂಬಸ್ಥರು, ತರಬೇತುದಾರರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ. ಮೃತ ಯುವತಿಯನ್ನು ನಂದಿನಿ (17) ಎಂದು ಗುರುತಿಸಲಾಗಿದೆ. ಮೂಲತಃ ತೆಲಂಗಾಣದ ಯಲಾಲ್ ಮಂಡಲದ ಸಂಗಾಯಪಲ್ಲಿ ಗ್ರಾಮದ ನಿವಾಸಿಯಾಗಿದ್ದ ನಂದಿನಿ, ವಿದ್ಯಾಭ್ಯಾಸದ ಜತೆಗೆ ಕ್ರಿಕೆಟ್ ತರಬೇತಿ ಪಡೆಯಲು ಅಜ್ಜಿಯೊಂದಿಗೆ ವಾಸವಾಗಿದ್ದಳು. ಇತ್ತೀಚೆಗಷ್ಟೇ ಬಿಸಿಸಿಐ ಅಂಡರ್-19 ಮಹಿಳಾ … Continue reading *ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ ಯುವ ಆಟಗಾರ್ತಿ ನಿಗೂಢ ಸಾವು*: *ಇಬ್ಬರು ಯುವಕರ ವಿರುದ್ಧ ದೂರ*
Copy and paste this URL into your WordPress site to embed
Copy and paste this code into your site to embed