*ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಬಿಸಿಎಂ ಹಾಸ್ಟೇಲ್ ಗಳಿಗೆ ಸಿದ್ಧಗಂಗಾ ಮಠದ ಅಕ್ಕಿ ಪೂರೈಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತು ಮಡಲಾಗಿದೆ. ಗೀತಮ್ಮ ಅಮಾನತುಗೊಂಡವರು. ಬಿಸಿಎಂ ಹಾಸ್ಟೇಲ್ ಗಳಿಗೆ ರಾಜ್ಯ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ ಎಂದು ಸಿದ್ಧಗಂಗಾ ಮಠದಿಂದ ಅಕ್ಕಿಯನ್ನು ಸಾಲವಾಗಿ ಪಡೆದ ಪ್ರಕರನ ಸಂಬಂಧ ಅಧಿಕಾರಿ ಗೀತಮ್ಮ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯಲೋಪ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ.ದಯಾನಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆಹಾರ ಮತ್ತು … Continue reading *ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed