Latest

*BDA ನೂತನ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಡಿಎ-ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿರಿಯ ಐಎ ಎಸ್ ಅಧಿಕಾರಿಯಾಗಿರುವ ರಾಕೇಶ್ ಸಿಂಗ್ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ರಾಜಕಾರಣಿಗಳಿಗೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಮಣೆ ಹಾಕುವುದನ್ನು ಸರ್ಕಾರ ನಿಲ್ಲಿಸಿದೆ.

Home add -Advt

ರಾಕೇಶ್ ಸಿಂಗ್ ಅವರಿಗೆ ಬಿಡಿಎ ಜೊತೆಗೆ ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ 10 ಯೋಜನಾ ಪ್ರಾಧಿಕರಗಳ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.

https://pragati.taskdun.com/karnatakaraincyclonealert/

Related Articles

Back to top button