*ಬೆಳಗಾವಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನ ಓಡಿಸಿದ್ರೆ ಹುಷಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ನೊಂದಣಿ ಸಂಖ್ಯೆ ಹೊಂದಿಲ್ಲದ, ದೋಷಪೂರಿತ ನೊಂದಣಿ ಸಂಖ್ಯೆ ಹೊಂದಿದ ದ್ವಿಚಕ್ರ ವಾಹನ ಬಳಸುತ್ತಿರುವುದನ್ನು ಗಮನಸಿ ನೊಂದಣಿ ಸಂಖ್ಯೆಗಳಿಲ್ಲದ ದ್ವಿಚಕ್ರ ವಾಹನಗಳ ವಿರುದ್ಧ ಬೆಳಗಾವಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೊಂದಣಿ ಸಂಖ್ಯೆಗಳಿಲ್ಲದ/ ನೊಂದಣಿ ಸಂಖ್ಯೆ ಮರೆಮಾಚಿದ/ ಮುಂದೆ ಅಥವಾ ಹಿಂದೆ ಯಾವುದಾದರೂ ಒಂದು ನೊಂದಣಿ ಸಂಖ್ಯೆ ಇಲ್ಲದಂತೆ ಮಾಡಿದ ಒಟ್ಟು 105 ದ್ವಿಚಕ್ರ ವಾಹನಗಳನ್ನು ತಡೆಹಿಡಿದು ಅವುಗಳ ದಾಖಲಾತಿಗಳನ್ನು ಪರಿಶೀಲಿಸಿ ದಂಡ … Continue reading *ಬೆಳಗಾವಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನ ಓಡಿಸಿದ್ರೆ ಹುಷಾರ್*
Copy and paste this URL into your WordPress site to embed
Copy and paste this code into your site to embed