*500 ರೂ. ನೋಟುಗಳ ಬಗ್ಗೆ ಇರಲಿ ಎಚ್ಚರ: ಹೀಗೆ ನಕಲಿ ನೋಟು ಪತ್ತೆ ಮಾಡಿ*

ಪ್ರಗತಿವಾಹಿನಿ ಸುದ್ದಿ : ಇತ್ತೀಚಿನ ದಿನಗಳಲ್ಲಿ ನಕಲಿ ನೋಟುಗಳು ಹಾಗೂ ಅಸಲಿ ನೋಟುಗಳನ್ನು ಪತ್ತೆ ಹಚ್ಚುವುದೇ ತುಂಬಾ ಕಷ್ಟ. ಹಾಗಾಗಿ ನಕಲಿ ನೋಟುಗಳನ್ನು ಪತ್ತೆ ಮಾಡುವ ವಿಧಾನದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ನಕಲಿ ನೋಟುಗಳ ಬಗ್ಗೆ ಕಂದಾಯ ಗುಪ್ತಚರ ನಿರ್ದೇಶನಾಲಯ, ಹಣಕಾಸು ಗುಪ್ತಚರ ಘಟಕ, ಕೇಂದ್ರ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ ಭಾರತೀಯ ಭದ್ರತಾ ಪತ್ರಗಳು ಮತ್ತು ವಿನಿಮಯ ಮಂಡಳಿ ಮತ್ತು ಇತರ ಪ್ರಮುಖ ಹಣಕಾಸು ಮತ್ತು ನಿಯಂತ್ರಕ ಸಂಸ್ಥೆಗಳಿಗೆ ಈ ಎಚ್ಚರಿಕೆ ನೀಡಲಾಗಿದೆ. 500 … Continue reading *500 ರೂ. ನೋಟುಗಳ ಬಗ್ಗೆ ಇರಲಿ ಎಚ್ಚರ: ಹೀಗೆ ನಕಲಿ ನೋಟು ಪತ್ತೆ ಮಾಡಿ*