*ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳಿ: ನ್ಯಾ.ಕೆ.ಎನ್ ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸುವುದರ ಜೊತೆಗೆ ಅವರಲ್ಲಿನ ಅನುಭವಗಳನ್ನು ಇಂದಿನ ಯುವ ಜನತೆ ಅನುಸರಿಸರಿಸಿದಲ್ಲಿ ಜೀವನದಲ್ಲಿ ಸಾಧನೆಗೈಯಲು ಅನುಕೂಲವಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಕೆ.ಎನ್.ಶಿವಕುಮಾರ ಅವರು ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜೂನ್ 15( ಸೋಮ ವಾರ) ಜರುಗಿದ ವಿಶ್ವ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಜಾಗೃತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ.Home add -Advt ಬದಲಾಗುತ್ತಿರುವ ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ಯುವಜನತೆ … Continue reading *ಹಿರಿಯ ನಾಗರಿಕರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳಿ: ನ್ಯಾ.ಕೆ.ಎನ್ ಶಿವಕುಮಾರ*