*ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎದೆಗೆ ಗುಂಡು ಹಾರಿಸಿಕೊಂಡು ಬಿಇ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲೂಕಿನ ಭವಾನಿ ನಗರದಲ್ಲಿ ಈ ದುರಂತ ಸಂಭವಿಸಿದೆ. ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.Home add -Advt ತಂದೆಯ ಗನ್ ನಿಂದಲೇ ಫೈರ್ ಮಾಡಿಕೊಂಡು ವಿಶು ಸಾವನ್ನಪ್ಪಿದ್ದಾನೆ. ಕೊಡಗು ಮೂಲದ ತಮ್ಮಯ್ಯ ಎಂಬುವವರ ಪುತ್ರ ಮೃತ ವಿದ್ಯಾರ್ಥಿ. ತಮ್ಮಯ್ಯ ನೈಸ್ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದರು. ಕಳೆದ 15 ವರ್ಷಗಳಿಂದ ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ತಂದೆ ರೇಷನ್ … Continue reading *ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ*