*ಮತ್ತೋರ್ವ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆ ಮಾಸುವ ಮುನ್ನವೇ ಅದೇ ಕಾಲೇಜಿನ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.Home add -Advt ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ. ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. … Continue reading *ಮತ್ತೋರ್ವ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ*