*ಸರಕಾರಿ ಜಮೀನು ರಕ್ಷಣೆಗೆ ಬೀಟ್ ವ್ಯವಸ್ಥೆ: ಸಚಿವ ಕೃಷ್ಣ ಭೈರೇಗೌಡ*

ಪ್ರಗತಿವಾಹಿನಿ ಸುದ್ದಿ : ಕುಡಿಯುವ ನೀರು ಕೊರತೆ ಕಂಡುಬಂದಾಗ ತಕ್ಷಣವೇ ನೀರು ಪೂರೈಸಲು ಅನುಕೂಲವಾಗುವಂತೆ ಖಾಸಗಿ ಕೊಳವೆಬಾವಿಗಳ ಮಾಲೀಕರೊಂದಿಗೆ ಮುಂಚಿತವಾಗಿಯೇ ಒಪ್ಪಂದ ಮಾಡಿಕೊಳ್ಳಬೇಕು. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಒಂದು ಸಮಿತಿಯನ್ನು ರಚಿಸಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಬುಧವಾರ(ಜ.31) ನಡೆದ ಕಂದಾಯ ಇಲಾಖೆಯ ಬೆಳಗಾವಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt … Continue reading *ಸರಕಾರಿ ಜಮೀನು ರಕ್ಷಣೆಗೆ ಬೀಟ್ ವ್ಯವಸ್ಥೆ: ಸಚಿವ ಕೃಷ್ಣ ಭೈರೇಗೌಡ*