*ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ*: *ಮಹಾರಾಷ್ಟ್ರದ ಕಾರ್ಖಾನೆಗಳಿಗೂ ಪೈಪೋಟಿ ನೀಡಿದ ಚಿಕ್ಕೋಡಿ ಸಕ್ಕರೆ ಘಟಕ*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಪ್ರತಿ ಟನ್ ಕಬ್ಬಿಗೆ ಗರಿಷ್ಠ 4,200 ರೂಪಾಯಿ ನೀಡಲು ಚಿಕ್ಕೋಡಿ ಭಾಗದ ಸಕ್ಕರೆ ಕಾರ್ಖಾನೆಯೊಂದು ನಿರ್ಧರಿಸಿದೆ. ಈ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬಿನ ದರ ಘೋಷಿಸಿದ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೂರು ಹಂತಗಳಲ್ಲಿ ಹಣ ಪಾವತಿ! ನಿಪ್ಪಾಣಿ ತಾಲೂಕಿನ ಬೇಡಕಿಹಾಳದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುವ ರೈತರಿಗೆ ಈ ದರ ನೀಡಲು ತೀರ್ಮಾನಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ … Continue reading *ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ*: *ಮಹಾರಾಷ್ಟ್ರದ ಕಾರ್ಖಾನೆಗಳಿಗೂ ಪೈಪೋಟಿ ನೀಡಿದ ಚಿಕ್ಕೋಡಿ ಸಕ್ಕರೆ ಘಟಕ*