*ಬೇಡ್ತಿ–ವರದಾ ನದಿ ಜೋಡಣೆ ವಿವಾದ*: *ಮಹತ್ವದ ಹೇಳಿಕೆ ನೀಡಿದ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್*

​ಪ್ರಗತಿವಾಹಿನಿ ಸುದ್ದಿ: ಪ್ರಸ್ತಾವಿತ ಬೇಡ್ತಿ–ಹಿರೇವಡ್ಡಟ್ಟಿ (ಮಾರ್ಪಡಿಸಿದ ಬೇಡ್ತಿ–ವರದಾ) ನದಿ ಜೋಡಣೆ ಯೋಜನೆಯು ಕಾರ್ಯಸಾಧುವಲ್ಲ ಹಾಗೂ ಸ್ಥಳೀಯ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ; ಆದ್ದರಿಂದ ಇದನ್ನು ಅನುಷ್ಠಾನಗೊಳಿಸಬಾರದು, ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸುವ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಮುಂದಿನ ಎಲ್ಲಾ ಚಟುವಟಿಕೆಗಳನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಮಾಹಿತಿ ನೀಡಿ, ತುರ್ತು ಮಧ್ಯಪ್ರವೇಶ ಕೋರಿ ಪತ್ರ ಸಲ್ಲಿಸಿದ್ದರು. … Continue reading *ಬೇಡ್ತಿ–ವರದಾ ನದಿ ಜೋಡಣೆ ವಿವಾದ*: *ಮಹತ್ವದ ಹೇಳಿಕೆ ನೀಡಿದ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್*