*ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದ ಶ್ರೀರಾಮಸೇನೆ ಕಾರ್ಯಕರ್ತರು; ರೊಚ್ಚಿಗೆದ್ದು ಕಾರಿಗೆ ಬೆಂಕಿಯಿಟ್ಟು ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ದೊಡ್ಡಬಳ್ಳಾಪುರ: ವಾಹನಗಳಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. 7ಕ್ಕೂ ಹೆಚ್ಚು ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸವನ್ನು ಹಿಂದೂಪುರ, ಯಲಹಂಕ ಮಾರ್ಗವಾಗಿ ಬೆಂಗಳೂರಿನತ್ತ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ಮಾರ್ಗ ಮಧ್ಯೆ ಗೂಡ್ಸ್ ವಾಹನಗಳನ್ನು ತಡೆದಿದ್ದಾರೆ. ಈ ವೇಳೆ ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ … Continue reading *ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದ ಶ್ರೀರಾಮಸೇನೆ ಕಾರ್ಯಕರ್ತರು; ರೊಚ್ಚಿಗೆದ್ದು ಕಾರಿಗೆ ಬೆಂಕಿಯಿಟ್ಟು ಆಕ್ರೋಶ*