Kannada NewsKarnataka NewsLatest

ಕೇದಾರನಾಥಕ್ಕೆ ತೆರಳುವ ಮುನ್ನ ಶ್ರೀಗಳ ಆಶಿರ್ವಾದ ಪಡೆದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ – ​ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕರೂ, ಲಕ್ಷ್ಮಿ ತಾಯಿ ಕೋ ಆಪರೇಟಿವ್ ಸೊಸೈಟಿ ಚೇರಮನ್ ರೂ ಆಗಿರುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಬೆಳಗಾವಿಯಿಂದ ಕೇದಾರನಾಥ ಪ್ರವಾಸಕ್ಕೆ ತೆರಳಿದರು.

​ ಬೆಂಗಳೂರಿನಿಂದ ಅವರು ಬುಧವಾರ ಕೇದಾರನಾಥ ಸ್ವಾಮಿಯ ದರ್ಶನಕ್ಕೆ ಪ್ರಯಾಣ ಬೆಳೆಸಲಿದ್ದು, ಪ್ರಯಾಣಕ್ಕೆ ಮುನ್ನ ಮುತ್ನಾಳ ಕೇದಾರಪೀಠದ ಶಿವಾನಂದ ಶಿವಾಚಾರ್ಯ‌ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವದಿಸಿ, ಪ್ರಯಾಣಕ್ಕೆ ಶುಭ ಕೋರಿದರು.

Related Articles

Back to top button