*ಇನ್ಮುಂದೆ ಶಿಕ್ಷಕರ ಹೆಸರಿನ ಮುಂದೆ Tr.ಬಿರುದು ಸೇರಿಸಲು ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: “ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಜಾಸೇವೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. “ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ಇನ್ನುಮುಂದೆ ಶಾಲಾ ಶಿಕ್ಷಕರು ತಮ್ಮ … Continue reading *ಇನ್ಮುಂದೆ ಶಿಕ್ಷಕರ ಹೆಸರಿನ ಮುಂದೆ Tr.ಬಿರುದು ಸೇರಿಸಲು ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ*