*ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.Home add -Advt ಮಾಜಿ ಸಚಿವ ಬೇಗಾನೆ ರಾಮಯ್ಯ ವಯೋಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ತಂದೆ ಬೇಗಾನೆ ರಾಮಯ್ಯ. ಇಂದು ಶಿವಮೊಗ್ಗ ಜಿಲ್ಲೆಯ ಹೊಸಹಳ್ಳಿಯ ಸೀತಾಫಾರಂ ನಲ್ಲಿ ಬೇಗಾನೆ ರಾಮಯ್ಯ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಾಜಿ ಸಿಎಂ ಗುಂಡೂರಾವ್ ಅವರ ಮಾರ್ಗದರ್ಶನ ಇವರನ್ನು ಪಕ್ವವನ್ನಾಗಿಸುತ್ತದೆ. ಪಕ್ಷ ಸಂಘಟನೆ, ಜನಪರ ಕಾಳಜಿ, ಕ್ರಿಯಾಶೀಲ ಮನೋಭಾವದಿಮ್ದಾಗಿ … Continue reading *ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶ*