*ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣ ಜಪ್ತಿ*

ಬೆಳಗಾವಿ ಮಳಮಾರುತಿ ಠಾಣೆ ಪೊಲೀಸರ ಕಾರ್ಯಾಚರಣೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಮಹಾರಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸೊದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿಯ ಸಚಿನ್ ಮೇನಕುದಳೆ ಹಾಗೂ ಮಹಾರಾಷ್ಟ್ರದ ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ. ಬೆಳಗಾವಿ ಪೊಲೀಸ್ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ … Continue reading *ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣ ಜಪ್ತಿ*