*ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣ ಜಪ್ತಿ*

ಸಿಸಿಬಿ ಪೊಲೀಸರ ಕಾರ್ಯಾಚರಣೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಮಹಾರಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.Home add -Advt ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿಯ ಸಚಿನ್ ಮೇನಕುದಳೆ ಹಾಗೂ ಮಹಾರಾಷ್ಟ್ರದ ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ. ಬೆಳಗಾವಿ ಪೊಲೀಸ್ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ … Continue reading *ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣ ಜಪ್ತಿ*