*ಬೆಕ್ಕಿನಕೇರಿಯಲ್ಲಿ ಲಕ್ಷ್ಮೀ ದೇವಿ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ದೇವಿ ಮಂದಿರದ ವಾಸ್ತುಶಾಂತಿ ಹಾಗೂ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿ, ದೇವಸ್ಥಾನವನ್ನು ಉದ್ಘಾಟಿಸಿದರು. ಗ್ರಾಮೀಣ ಕ್ಷೇತ್ರದಲ್ಲಿ ನೂರಕ್ಕೂ ಹೆಚ್ಚು ದೇವಸ್ಥಾನಗಳನ್ನು ಕಳೆದ 6 ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ. ಗ್ರಾಮೀಣ ಕ್ಷೇತ್ರದ ಚಿತ್ರಣ ಈ ಅವಧಿಯಲ್ಲಿ ಸಾಕಷ್ಟು ಬದಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲಾಗುವುದು. ಗ್ರಾಮೀಣ  ಮಕ್ಕಳು ಉನ್ನತ ಶಿಕ್ಷಣ ಪಡೆಯುವಂತಹ … Continue reading *ಬೆಕ್ಕಿನಕೇರಿಯಲ್ಲಿ ಲಕ್ಷ್ಮೀ ದೇವಿ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*