*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಟ್ರೈನಿ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಬಿಇಎಲ್ ನಲ್ಲಿ ಖಾಲಿ ಹುದ್ದೆಗಳಿಗೆ ನವೆಂಬರ್ 9ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ:ಟ್ರೈನಿ ಇಂಜಿನಿಯರ್-23ಪ್ರಾಜೆಕ್ಟ್ ಇಂಜಿನಿಯರ್-54 ಭಾರತದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿಎಸ್ ಸಿ, ಬಿ.ಇ ಹಾಗೂ ಬಿ.ಟೆಕ್ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು.Home add … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ*