*ಬೆಳಗಾವಿಯಲ್ಲಿ 7 ಸೇತುವೆಗಳು ಮುಳುಗಡೆ*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ಒಂದು ಲಕ್ಷ ಕ್ಯೂಸೆಕ್ ನೀರು ಒಳಹರಿವು ಹೆಚ್ಚಿದೆ. ಇದರಿಂದಾಗಿ ಬೆಳಗಾವಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಕೃಷ್ಣಾ ನದಿಯ ಅಬ್ಬರಕ್ಕೆ ಚಿಕ್ಕೋಡಿ ಭಾಗದ 7 ಕೆಳಹಂತದ ಸೇತುವೆಗಳು ಮತ್ತೆ ಮುಳುಗಡೆಯಾಗಿವೆ. ಕೃಷ್ಣಾ ಹಾಗೂ ಅದರ ಉಪನದಿಗಳ ಅಬ್ಬರದಿಂದಾಗಿ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಪರ್ಕ ಕಡಿತಗೊಂಡಿದೆ. ಮಲ್ಲಿಕವಾಡ-ದತ್ತವಾಡ ಸೇತುವೆ, ಭೋಜ-ಕಾರದಗಾ ಗ್ರಾಮಗಳ ಸಂಪರ್ಕ ಸೇತುವೆ ಜಲಾವೃತಗೊಂಡಿವೆ. ವೇದಗಂಗಾ ನದಿಯಿಂದಾಗಿ … Continue reading *ಬೆಳಗಾವಿಯಲ್ಲಿ 7 ಸೇತುವೆಗಳು ಮುಳುಗಡೆ*
Copy and paste this URL into your WordPress site to embed
Copy and paste this code into your site to embed