*ಬೆಳಗಾವಿ ಎಸಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿಕೊಂಡ ರೈತರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ವಿಸ್ತರಣೆ ಕಾಮಗಾರಿಗೆ ಭೂಮಿ ನೀಡಿದವರಿಗೆ ಸರ್ಕಾರದಿಂದ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಬುಧವಾರ ಜಪ್ತಿ ಪಡಿಸಿಕೊಂಡರು. 2008ರಲ್ಲಿ ವಿಮಾನ ನಿಲ್ದಾಣ ವಿಸ್ತರಣೆ ಕಾಮಗಾರಿಗೆ ರೈತರು 270 ಎಕರೆ ಜಮೀನು ನೀಡಿದ್ದರು. ಪ್ರತಿ ಎಕರೆಗೆ 2 ಲಕ್ಷ ಪರಿಹಾರ ನೀಡುವಂತೆ ಸರ್ಕಾರ ಆದೇಶಿಸಿತ್ತು. ಇದಕ್ಕೆ ಒಪ್ಪದ ರೈತರು ಹೆಚ್ಚಿನ ಪರಿಹಾರ ಕೋರಿ 2011 ರಲ್ಲಿ ಬೆಳಗಾವಿಯ ಹಿರಿಯ ಶ್ರೇಣಿಯ ಸಿವಿಲ್‌ … Continue reading *ಬೆಳಗಾವಿ ಎಸಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿಕೊಂಡ ರೈತರು*