*ಬೆಳಗಾವಿ ಒಪ್ಪಂದ ನಮಗೆ ಸಂಬಂಧವಿಲ್ಲ*: *ಮತ್ತೆ ಭುಗಿಲ್ಲೆದ್ದ ರೈತರ ಹೋರಾಟ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯಗೊಂಡ ಬೆನ್ನಲ್ಲೇ ಇದೀಗ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಲೆ ಹೋರಾಟ ಮತ್ತೆ ಕಾವು ಪಡೆದುಕೊಂಡಿದೆ.  ಪ್ರತಿ ಟನ್ ಕಬ್ಬಿಗೆ ₹4,250 ದರ ನೀಡಬೇಕೆಂದು ಆಗ್ರಹಿಸಿ ರೈತರು ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ₹4,250 ದರ ಘೋಷಣೆಯಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಬೆಳಗಾವಿ ಜಿಲ್ಲೆಯಲ್ಲಿ ನಡೆದ ಒಪ್ಪಂದಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಬ್ಬಿನ ಬೆಲೆ ನಿಗದಿ … Continue reading *ಬೆಳಗಾವಿ ಒಪ್ಪಂದ ನಮಗೆ ಸಂಬಂಧವಿಲ್ಲ*: *ಮತ್ತೆ ಭುಗಿಲ್ಲೆದ್ದ ರೈತರ ಹೋರಾಟ*