*ಗೋಡ್ಸೆ ವಂಶಸ್ಥರಿಂದ ಗಾಂಧಿ ವಿಚಾರಧಾರೆಗಳ ಹತ್ಯೆ: ರಣದೀಪ್ ಸಿಂಗ್ ಸುರ್ಜೆವಾಲ*

ಪ್ರಗತಿವಾಹಿನಿ ಸುದ್ದಿ: “ಗೋಡ್ಸೆ ವಂಶಸ್ಥರು ನಿರಂತರವಾಗಿ ಗಾಂಧಿ ಅವರ ವಿಚಾರಧಾರೆಗಳನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ನಂತರ ಸುರ್ಜೆವಾಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜತೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.Home add -Advt ಸರ್ಕಾರದ ಹಣದಲ್ಲಿ ನಕಲಿ ಗಾಂಧಿಗಳು ಸಮಾವೇಶ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಜನವರಿ … Continue reading *ಗೋಡ್ಸೆ ವಂಶಸ್ಥರಿಂದ ಗಾಂಧಿ ವಿಚಾರಧಾರೆಗಳ ಹತ್ಯೆ: ರಣದೀಪ್ ಸಿಂಗ್ ಸುರ್ಜೆವಾಲ*