ಬೆಳಗಾವಿಗೂ ಕಾಡಿದ ನೀಟ್ ಹಗರಣ: ಕೋಟ್ಯಂತರ ರೂ ಎಗರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶದಲ್ಲೆಡೆ ಸದ್ದು ಮಾಡಿದ್ದ ನೀಟ್ ಪರೀಕ್ಷೆ ಅಕ್ರಮ ಒಂದು ಕಡೆಯಾದರೆ, ಇದನ್ನೇ ಬಂಡವಾಳ ಮಾಡಿಕೊಂಡ ಐನಾತಿ ಓರ್ವ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ, ಕೋಟ್ಯಾಂತರ ರೂಪಾಯಿ ಎಗರಿಸಿ ಪರಾರಿಯಾಗಿದ್ದ. ಈ ಅಂತರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸಿ, ಎಂಬಿಬಿಎಸ್ ಸೀಟ್ ಕೊಡಿಸುವದಾಗಿ ನಂಬಿಸಿ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿದ್ದಾನೆ. ಅವರಿಂದ ಸುಮಾರು 1,30,41,884 ರೂಪಾಯಿ … Continue reading ಬೆಳಗಾವಿಗೂ ಕಾಡಿದ ನೀಟ್ ಹಗರಣ: ಕೋಟ್ಯಂತರ ರೂ ಎಗರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed