*BREAKING: ಬೆಳಗಾವಿ: ಅಂಗನವಾಡಿ ಶಿಕ್ಷಕಿಯ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಶಿಕ್ಷಕಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ನಡೆದಿದೆ. ಅಶ್ವಿನಿ ಪಾಟೀಲ್ ಹತ್ಯೆಯಾದ ಅಂಗನವಾಡಿ ಶಿಕ್ಷಕಿ. ಶಂಕರ್ ಪಾಟೀಲ್ ಎಂಬಾತ ಅಶ್ವಿನಿಯನ್ನು ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ. ಶಂಕರ್ ಪಾಟೀಲ್ ಅಶ್ವಿನಿಯಿಂದ 5 ಲಕ್ಷ ಸಾಲ ಪಡೆದಿದ್ದ. ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಶ್ವಿನಿ ಅವರ ಪತಿ ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ಮಗ ಕೂಡ ಬೇರೆ ಊರಿನಲ್ಲಿದ್ದಾನೆ. ನಂದಗಡದಲ್ಲಿ ಅಶ್ವಿನಿ ಮನೆ ಕಟ್ಟಿಸುತ್ತಿದ್ದಾಗ ಸಾಮಾನು … Continue reading *BREAKING: ಬೆಳಗಾವಿ: ಅಂಗನವಾಡಿ ಶಿಕ್ಷಕಿಯ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed