*ಬೆಳಗಾವಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ ಅತ್ಯಾಚಾರ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿಯಲ್ಲಿ ಘೋರ ಘಟನೆ ಬೆಳಕಿಗೆ ಬಂದಿದೆ. 5 ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿಯೇ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಜಿಲ್ಲೆಯ ಯರಗಟ್ಟಿ ಮಸೀದಿಯಲ್ಲಿ ಕಾಮುಕನೊಬ್ಬ ಹೇಯ ಕೃತ್ಯವೆಸಗಿದ್ದಾನೆ. ಸಿಸಿಟಿವಿ ದೃಶ್ಯ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತುಫೇಲ್ ಅಹ್ಮದ್ (22) ಬಂಧಿತ ಆರೋಪಿ. ಎರಡು ವರ್ಷಗಳ ಹಿಂದೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಆದರೆ ಬಾಲಕಿ ಪೋಷಕರಿಗೆ … Continue reading *ಬೆಳಗಾವಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ ಅತ್ಯಾಚಾರ: ಆರೋಪಿ ಅರೆಸ್ಟ್*