*ಬೆಳಗಾವಿಯಲ್ಲಿ ಘೋರ ಘಟನೆ: ASI ಹೃದಯಾಘಾತಕ್ಕೆ ಬಲಿ*
ಪ್ರಗತಿವಾಹಿನಿ ಸುದ್ದಿ: ಲಕ್ಷ್ಮೀದೇವಿ ಜಾತ್ರೆ ಬಂದೋಬಸ್ತ್ ಗೆ ಬಂದಿದ್ದ ಎಎಸ್ ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಗೋಕಾಕ್ ಪಟ್ಟಣದಲ್ಲಿ ಲಕ್ಷ್ಮೀದೇವಿ ಜಾತ್ರೆ ನಡೆಯುತ್ತಿದ್ದು, ಬಂದೋಬಸ್ತ್ ಗೆ ನೇಮಕಗೊಂಡಿದ್ದ ಎ ಎಸ್ ಐ ಮೀರಾನಾಯಕ್ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಹುಬ್ಬಳ್ಳಿಯ ಎಪಿಎಂಸಿ ಠಾಣೆಯ ಎಲ್.ಜಿ.ಮೀರಾನಾಯಕ್ ಅವರನ್ನು ಲಕ್ಷ್ಮೀದೇವಿ ಜಾತ್ರೆಗೆ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿತ್ತು. ಇಂದು ಬೆಳಿಗ್ಗೆ ಗೋಕಾಕ್ ನ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೀರಾನಾಯಕ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗೋಕಾಕ್ … Continue reading *ಬೆಳಗಾವಿಯಲ್ಲಿ ಘೋರ ಘಟನೆ: ASI ಹೃದಯಾಘಾತಕ್ಕೆ ಬಲಿ*
Copy and paste this URL into your WordPress site to embed
Copy and paste this code into your site to embed