*ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬಣಜವಾಡ ಬಳಿಯ ವಿಜಯಪುರ-ಸಂಕೇಶ್ವರ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಲಾರಿ, ಪಿಕಪ್ ವಾಹನ, ಇನೋವಾ ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ಮೃತರನ್ನು ಮಹಾರಾಷ್ಟ್ರ ಮೂಲದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳದ ಶಿವಂ ಯುವರಾಜ್ (24) ಹಾಗೂ ಸಾಂಗ್ಲಿ ಮೂಲದ ಮೀರಜ್ ನ ಸಚಿನ್ … Continue reading *ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು*
Copy and paste this URL into your WordPress site to embed
Copy and paste this code into your site to embed