*ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿಯ ದಂಡು ಮಂಡಳಿಯ ಪ್ರದೇಶದಲ್ಲಿ ಬರುವ ಆಟೋಗಳಿಗೂ ಪೇ ಪಾರ್ಕಿಂಗ್ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ದಂಡು ಮಂಡಳಿಯ ಅಧಿಕಾರಿಗಳಿಗೆ ಕರವೇ ನಿಯೋಗ ಭೇಟಿಯಾಗಿ ಆಟೋಗಳಿಗೆ ಶುಲ್ಕ ವಿಧಿಸುತ್ತಿರುವದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿಯ ಅಧಿಕಾರಿಗಳು ಆಟೋಗಳಿಗೆ ಪೇ ಪಾರ್ಕಿಂಗ್ ವಸೂಲಿ ಮಾಡುವದನ್ನು ನಿಲ್ಲಿಸುವಂತೆ ಮೌಖಿಕ ಆದೇಶ ಮಾಡಿದ್ದಾರೆ. ದಂಡು ಮಂಡಳಿಯ ವ್ಯಾಪ್ತಿಯಲ್ಲಿ ಬೇಕಾಬಿಟ್ಟಿಯಾಗಿ ಪೇ ಪಾರ್ಕಿಂಗ್ ವಸೂಲಿ ಮಾಡುತ್ತಿದ್ದು ಈ ಬಗ್ಗೆ … Continue reading *ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ*
Copy and paste this URL into your WordPress site to embed
Copy and paste this code into your site to embed