*ಜಗದೀಶ್ ಶೆಟ್ಟರ್ ವಿರುದ್ಧ ಒಂದಾದ ಬೆಳಗಾವಿ ಬಿಜೆಪಿ!* *ಸಂಘ ಪರಿವಾರದಿಂದ ಸಹ ವಿರೋಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಥಳೀಯರಿಗೇ ಟಿಕೆಟ್ ಕೊಡಬೇಕು ಎಂದು ಜಿಲ್ಲೆಯ ಬಿಜೆಪಿ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. ತನ್ಮೂಲಕ ಮಾಜಿ ಮುಖ್ಯಮಂತ್ರಿ, ಜಗದೀಶ ಶೆಟ್ಟರ್, ಮಾಜಿ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.Home add -Advt ಜಗದೀಶ್ ಶೆಟ್ಟರ್ ಅಥವಾ ಮುರುಗೇಶ ನಿರಾಣಿಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ದಿಢೀರ್ ಸಭೆ ಸೇರಿದ ಜಿಲ್ಲೆಯ ನಾಯಕರು, ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ತೀವ್ರವಾಗಿ … Continue reading *ಜಗದೀಶ್ ಶೆಟ್ಟರ್ ವಿರುದ್ಧ ಒಂದಾದ ಬೆಳಗಾವಿ ಬಿಜೆಪಿ!* *ಸಂಘ ಪರಿವಾರದಿಂದ ಸಹ ವಿರೋಧ*