*ಬೆಳಗಾವಿಯಲ್ಲಿ ಯಶಸ್ವಿಯಾಗಿ ಆರಂಭವಾದ ಶ್ರಾವಣ ಸಂಭ್ರಮ – ವಸ್ತು ಪ್ರದರ್ಶನ, ಮಾರಾಟ ಮೇಳ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಬ್ರಾಹ್ಮಣ ಸಮಾಜ ಟ್ರಸ್ಟ್ (ರಿ) ವತಿಯಿಂದ ಆಯೋಜಿಸಲಾಗಿರುವ 2 ದಿನಗಳ “ಶ್ರಾವಣ ಸಂಭ್ರಮ – ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ” ಶನಿವಾರ ಯಶಸ್ವಿಯಾಗಿ ಆರಂಭವಾಯಿತು. ಬೆಳಗಾವಿಯ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿಭೆ, ಪರಂಪರೆ ಮತ್ತು ಉದ್ಯಮಶೀಲತೆಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಇದೊಂದು ವೇದಿಕೆಯಾಗಿದೆ. ಪಂಕ್ ಇಂಡಿಯಾ ಫೌಂಡೇಶನ್ ಸಂಸ್ಥಾಪಕಿ ಹಾಗೂ ಪಂಕ್ ಹ್ಯಾಂಡಿಕ್ರಾಫ್ಟ್ಸ್ ಚಿಕ್ಕೋಡಿ ಸಹ ಸಂಸ್ಥಾಪಕಿ ಗೌರಿ ಮಂಜ್ರೆಕರ ಅವರು ಕಾರ್ಯಕ್ರಮಕ್ಕೆ ಚಾಲನೆ … Continue reading *ಬೆಳಗಾವಿಯಲ್ಲಿ ಯಶಸ್ವಿಯಾಗಿ ಆರಂಭವಾದ ಶ್ರಾವಣ ಸಂಭ್ರಮ – ವಸ್ತು ಪ್ರದರ್ಶನ, ಮಾರಾಟ ಮೇಳ*
Copy and paste this URL into your WordPress site to embed
Copy and paste this code into your site to embed