*ಬೆಳಗಾವಿಯಲ್ಲಿ ಮತ್ತೊಂದು ಘೋರ ದುರಂತ: ಅಣ್ಣ-ತಮ್ಮ ಇಬ್ಬರೂ ಆತ್ಮಹತ್ಯೆಗೆ ಶರಣು* *ಕಾರಣ ಕೇಳಿದ್ರೆ ಶಾಕ್ ಆಗ್ತೀರಿ*

ಪ್ರಗತಿವಾಹಿನಿ ಸುದ್ದಿ: ಜೀವನದಲ್ಲಿ ಜಿಗುಪ್ಸೆಗೊಂಡು ಸಹೋದರರಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಅಣ್ಣ-ತಮ್ಮ ಇಬ್ಬರೂ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಸಂತೋಷ್ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಮೃತ ಸಹೋದರರು. ಮದುವೆಯಾಗಿಲ್ಲ ಎಂಬ ನೆಪದಲ್ಲಿ ಕುಡಿತದ ದಾಸರಾಗಿದ್ದ ಇಬ್ಬರೂ ಸಹೋದರರು. ಮದ್ಯದಲ್ಲಿ ವಿಷ ಬೆರೆಸಿ ಸೇವಿಸಿದ್ದಾರೆ. ಕೂಡಲೇ ನೆರೆಹೊರೆಯವರು … Continue reading *ಬೆಳಗಾವಿಯಲ್ಲಿ ಮತ್ತೊಂದು ಘೋರ ದುರಂತ: ಅಣ್ಣ-ತಮ್ಮ ಇಬ್ಬರೂ ಆತ್ಮಹತ್ಯೆಗೆ ಶರಣು* *ಕಾರಣ ಕೇಳಿದ್ರೆ ಶಾಕ್ ಆಗ್ತೀರಿ*